Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
bangalore , ಭಾನುವಾರ, 13 ನವೆಂಬರ್ 2022 (20:41 IST)
ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಕಾರ್ಪೊರೇಷನ್, ಟೌನ್ ಹಾಲ್, ಶಾಂತಿನಗರ, ಸೇರಿದಂತೆ ಹಲವೆಡೆ ಸತತ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ವಾಯುಭಾರ ಕುಸಿತದಿಂದ 3 ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಜಿಟಿಜಿಟಿ ಮಳೆಯಾಗುತ್ತಿದ್ದು, ಇಂದು ವರುಣ ಆರ್ಭಟ ಜೋರಾಗಿದ್ದು, ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯಂತೂ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ತಾಯಿ ನೋಡಿಕೊಳ್ಳುವ ವಿಚಾರದಲ್ಲಿ ಗಲಾಟೆ- ಮನನೊಂದು ತಾಯಿಮಗ ಆತ್ಮಹತ್ಯೆ