Webdunia - Bharat's app for daily news and videos

Install App

ವಿಮಾನ ನಿಲ್ದಾಣದವರೆಗೂ ಸಂಚಾರಿಸಲಿರುವ ಮೆಟ್ರೋ...!

Webdunia
ಶುಕ್ರವಾರ, 25 ನವೆಂಬರ್ 2022 (19:58 IST)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೆಟ್ರೋ ಮಾರ್ಗದ ಕಾಮಗಾರಿ ಕೈಗೊಂಡಿದೆ. ಆದರೆ ಈ ಯೋಜನೆಯಲ್ಲಿ ಈಗ ಕೆಲವು ಬದಲಾವಣೆಯಾಗುವ ಸಾಧ್ಯತೆ ಇದೆ.
 
ಕಸ್ತೂರಿ ನಗರ, ಹೊರಮಾವು, ಹೆಚ್‌ಆರ್‌ಬಿಆರ್ ಲೇಔಟ್ (ಬಾನುಸಾಹೇಬ್ ಪಾಳ್ಯ), ಕಲ್ಯಾಣ ನಗರ, ಹೆಚ್‌ಬಿಆರ್ ಲೇಔಟ್, ನಾಗವಾರ, ವೀರಣ್ಣಪಾಳ್ಯ, ಕೆಂಪಾಪುರ, ಹೆಬ್ಬಾಳ, ಕೊಡಿಗೆಹಳ್ಳಿ, ಜಕ್ಕೂರು ಕ್ರಾಸ್, ಯಲಹಂಕ ಕ್ರಾಸ್ (ಕೋಗಿಲು ಕ್ರಾಸ್), ಬಾಗಲೂರು ಕ್ರಾಸ್, ಬೆಟ್ಟಹಲಸೂರು, ದೊಡ್ಡಜಾಲ, ಏರ್‌ಪೋರ್ಟ್ ಸಿಟಿ ಮತ್ತು ಕೆಐಎಲ್ ಟರ್ಮಿನಲ್ ನಿಲ್ದಾಣಗಳಿವೆ.
38.44 ಕಿ. ಮೀ. ಮಾರ್ಗವಿದು ಕೆ. ಆರ್. ಪುರ-ಹೆಬ್ಬಾಳ-ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಟ್ಟು ಉದ್ದ 38. 44 ಕಿ. ಮೀ.ಯಾಗಿದೆ. ಈ ರೈಲು ಮಾರ್ಗದ ಒಟ್ಟು ವೆಚ್ಚ ಸುಮಾರು 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಈ ಮಾರ್ಗದ ಸಿವಿಲ್ ಮಾರ್ಗದ ಕಾಮಗಾರಿ ಟೆಂಡರ್ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ ಪಡೆದುಕೊಂಡಿದೆ. ಕಾಮಗಾರಿಯನ್ನು ಮೂರು ಭಾಗವಾಗಿ ವಿಂಗಡನೆ ಮಾಡಲಾಗಿದೆ. ಎಲ್ಲಾ ಪ್ಯಾಕೇಜ್‌ಗಳ ಗುತ್ತಿಗೆಯೂ ಇದೇ ಕಂಪನಿಗೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments