ಪಶುಪಾಲನೆ ಹಾಗೂ ಪಶುವೈದ್ಯಕೀಯ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಪಶುಸಂಗೋಪನಾ ಸಚಿವ

Webdunia
ಸೋಮವಾರ, 9 ಸೆಪ್ಟಂಬರ್ 2019 (12:07 IST)
ಬೆಂಗಳೂರು : ಪಶುಪಾಲನೆ ಹಾಗೂ ಪಶುವೈದ್ಯಕೀಯ ಅಧಿಕಾರಿಗಳನ್ನು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ರು ತರಾಟೆ ತೆಗೆದುಕೊಂಡಿದ್ದಾರೆ.



ಸಚಿವ ಪ್ರಭು ಚೌಹಾಣ್ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಆ  ವೇಳೆ ಅಧಿಕಾರಿಗಳ ಬೇಜವಬ್ದಾರಿ ಕೆಲಸಗಳನ್ನು ಕಂಡು ಅವರು ಅಧಿಕಾರಿಗಳ ಮೇಲೆ ಕಿಡಿಕಾರಿದ್ದಾರೆ.

 

ವಾರಗಟ್ಟಲೆ ಹಾಜರಿ ಪುಸ್ತಕಕ್ಕೆ ಸಹಿ ಹಾಕದ ಅಧಿಕಾರಿಗಳಿಗೆ ಹಾಗೂ ಗುಟ್ಕಾ ಜಗಿಯುತ್ತಿದ್ದ ಎಫ್.ಡಿಎ ಯನ್ನು ಸಚಿವರು  ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ  ಮದ್ಯ ಸೇವಿಸಿ ಕಚೇರಿಗೆ ಬಂದಿದ್ದ ನೌಕರನ ಅಮಾನತು ಮಾಡಲು ಆದೇಶಿಸಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments