ಮೈತ್ರಿಗೆ ದ್ರೋಹ ಮಾಡಿದ್ರೆ ತಂದೆ- ತಾಯಿಗೆ ದ್ರೋಹ ಮಾಡಿದಂತೆ ಎಂದ ಸಚಿವ

Webdunia
ಶನಿವಾರ, 16 ಮಾರ್ಚ್ 2019 (20:33 IST)
ಕಾಂಗ್ರೆಸ್ ಮುಖಂಡರು ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಬೇಕು. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನದಂತೆ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಮೈತ್ರಿಗೆ ದ್ರೋಹ ಮಾಡೋದು ಅಂದರೆ ತಂದೆ ತಾಯಿಗೆ ದ್ರೋಹ ಮಾಡಿದಂತೆ. ಹೀಗಂತ ಸಚಿವರೊಬ್ಬರು ಖಡಕ್ ಮಾತು ಹೇಳಿದ್ದಾರೆ.

ನಮ್ಮ ನಾಯಕರು, ಕಾಂಗ್ರೆಸ್ ನಾಯಕರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಅಧಿಕಾರದಿಂದ ಬಿಜೆಪಿಯನ್ನು  ದೂರವಿಡುವ ಪ್ರಯತ್ನ‌ ಆಗಬೇಕಿದೆ. ನಮ್ಮ ಗುಂಪುಗಾರಿಕೆ, ವೈಯಕ್ತಿಕ, ಇಚ್ಛಾಶಕ್ತಿ, ಭಿನ್ನಾಭಿಪ್ರಾಯ ಬಿಡಬೇಕು ಎಂದು
ಮೈಸೂರಿನಲ್ಲಿ ಸಾ.ರಾ ಮಹೇಶ್ ಹೇಳಿಕೆ ನೀಡಿದ್ದಾರೆ.

ಎರಡು ಪಕ್ಷದ ನಾಯಕರು ಒಮ್ಮತದಿಂದ ಕೆಲಸ ಮಾಡಬೇಕು ಎಂದ್ರು. ಎರಡು ಪಕ್ಷದವರು ಬದಲಾಗಬೇಕು.
ಹಿಂದಿನ ಉಪ ಚುನಾವಣೆ ಕಹಿ ಘಟನೆಯಿಂದ ಈ ಹೇಳಿಕೆ ನೀಡಿದ್ದಾಗಿ ತಿಳಿಸಿದ್ರು. ಇದು ತಗೋ ಕೊಡು ಪಾಲಿಸಿ.
ಯಾರನ್ನು ಬಲವಂತವಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ. ನೀವು ಎಷ್ಟು ಪ್ರೀತಿಸುತ್ತಿರೋ ಗೌರವಿಸುತ್ತಿರೋ ನಾವು ಅಷ್ಟೇ ಪ್ರೀತಿಸುತ್ತೀವಿ ಅಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಸಚಿವ ಸಾ.ರಾ ಮಹೇಶ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments