ಉತ್ತರ ಕೊಟ್ಟೂ ಕೊಟ್ಟೂ ಸಾಕಾಗಿದೆ ಎಂದ ಸಚಿವ

Webdunia
ಶುಕ್ರವಾರ, 15 ಮಾರ್ಚ್ 2019 (20:35 IST)
ಉಮೇಶ್ ಜಾಧವ್ ಪಕ್ಷ ಬಿಟ್ಟಿರೋದ್ರಲ್ಲಿ ನಾನು ಆರೋಪಿ ನಂಬರ್ ಒನ್ ಆಗಿದ್ದೇನೆ. ಹೀಗಂತ ಸಚಿವರೊಬ್ಬರು ಹೇಳಿಕೊಂಡಿದ್ದಾರೆ.

ಉಮೇಶ್ ಜಾಧವ ಅವರು ಚಾರ್ಜ್ ಶೀಟ್ ಬಿಡುಗಡೆ ಮಾಡಲಿ. ಎಲ್ಲದಕ್ಕೂ ಒಮ್ಮೆಯೇ ಉತ್ತರ ಕೊಡುತ್ತೇನೆ ಎಂದು
ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಆರೋಪಗಳಿಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಚಿಂಚೋಳಿ ಕ್ಷೇತ್ರದ ಕಡೆಗಣನೆಯ ಪ್ರಶ್ನೆಯೇ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಎಲ್ಲ ಕ್ಷೇತ್ರಗಳಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಿದ್ದೇನೆ. ಯಾವುದೋ ಆಮಿಷಕ್ಕೆ ಒಳಗಾಗಿ ಜಾಧವ್ ಪಕ್ಷ ಬಿಟ್ಟಿದ್ದಾರೆ. ಅವರು ಪಕ್ಷ ಬಿಡೋ ವಿಷಯದಲ್ಲಿ ನಾನೇ ಆರೋಪಿ ನಂಬರ್ ಒನ್ ಆಗಿದ್ದೇನೆ.

ಅದೇನು ಆರೋಪ ಮಾಡ್ತಾರೋ ಮಾಡಲಿ. ನನ್ನ ವಿರುದ್ಧ ಚಾರ್ಜ್ ಶೀಟ್ ಸಹ ಬಿಡುಗಡೆ ಮಾಡಲಿ. ಹೋದಲ್ಲೆಲ್ಲಾ ಉತ್ತರ ಕೊಟ್ಟೂ ಕೊಟ್ಟೂ ಸಾಕಾಗಿದೆ. ಎಲ್ಲದಕ್ಕೂ ಒಮ್ಮೆಯೇ ಉತ್ತರ ಕೊಡುತ್ತೇನೆ ಅಂತ ಕಲಬುರ್ಗಿಯಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments