ಕೊರೊನಾಗೆ ಬಲಿಯಾದ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇಲ್ಲಾ ಎಂದ ಸಚಿವ

Webdunia
ಭಾನುವಾರ, 15 ಮಾರ್ಚ್ 2020 (13:41 IST)
ಕಲಬುರಗಿಯ ಮೃತ ವಯೋವೃದ್ಧನ ಕುಟುಂಬದ ಸದಸ್ಯರ ಪೈಕಿ 3 ಜನರಿಗೆ "ಕೊರೋನಾ ವೈರಸ್ " ಸೋಂಕು ಇಲ್ಲ.

ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ಕಲಬುರಗಿಯ 76 ವರ್ಷದ ವಯೋವೃದ್ಧ ವ್ಯಕ್ತಿಯ ಕುಟುಂಬದ ನಾಲ್ಕು ಸದಸ್ಯರ ಪೈಕಿ 3 ಜನರಿಗೆ ಕೊರೋನಾ ವೈರಸ್ ಸೊಂಕು ಇಲ್ಲ ಎಂದು ಅರೋಗ್ಯ ಸಚಿವ ಬಿ.ಶ್ರೀರಾಮಲು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು. ಮೃತ ವ್ಯಕ್ತಿಯ ಕುಟುಂಬದ ಸದಸ್ಯರಲ್ಲಿ "ಕೊರೋನಾ ವೈರಸ್" ಸೊಂಕಿನ ಶಂಕೆ ವ್ಯಕ್ತವಾಗಿದ್ದರಿಂದ ಕುಟುಂಬ 4 ಸದಸ್ಯರ ಗಂಟಲು ದ್ರವ್ಯವನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು.

3 ಜನರ ವೈದ್ಯಕೀಯ ವರದಿ ಬಂದಿದ್ದು, ಇದರಲ್ಲಿ ಕೊರೋನಾ ಸೊಂಕು ಇಲ್ಲ. ಇನ್ನೊಂದು ವ್ಯಕ್ತಿಯ ವರದಿ ಇನ್ನಷ್ಟೇ ಬರಬೇಕಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಡಾ.ಅವಿನಾಶ ಜಾಧವ, ಜಿಲ್ಲಾಧಿಕಾರಿ ಶರತ್ ಬಿ. ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments