Webdunia - Bharat's app for daily news and videos

Install App

ಹಳೇ ಸಾಲ ತೀರಿಸಿದ್ರೆ ಹೊಸ ಸಾಲ ಸಿಗುತ್ತೆ ಎಂದ ಸಚಿವ

Webdunia
ಭಾನುವಾರ, 21 ಜೂನ್ 2020 (20:05 IST)
ಹೊಸ ಸಾಲ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಳೆಯ ಸಾಲ ಪಾವತಿ ಮಾಡಿದವರಿಗೆ ಹೊಸ ಸಾಲ ನೀಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.


ಹೀಗಂತ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್ , ಕೆ.ಎಂ.ಎಫ್ ಕುರಿತಂತೆ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಪ್ರತ್ಯೇಕಿಸಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪಿಸುವ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. ನಬಾರ್ಡ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಹಣಕಾಸು ವ್ಯವಸ್ಥೆ, ಜಮೀನಿನ ಲಭ್ಯತೆ ಸೇರಿದಂತೆ ಮೂರ್ನಾಲ್ಕು ಸಲಹೆಗಳನ್ನು ಕೇಳಿದ್ದಾರೆ. ಇದೇ ಜುಲೈ 2 ರಂದು ಮತ್ತೊಂದು ಸಭೆಯನ್ನು ನಡೆಸಲಾಗುವುದು. ಸಭೆಯಲ್ಲಿ ಅಂತಿಮ ನಿರ್ಣಯಕೈಗೊಂಡು ಸಚಿವ ಸಂಪುಟದ ಸಭೆಯ ಮುಂದೆ ತಂದು ಬ್ಯಾಂಕ್ ಸ್ಥಾಪನೆ ಕುರಿತಂತೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments