ಕೈ ಪಾಳೆಯದಲ್ಲಿ ಬಣಗಳು ಇಲ್ಲವೇ ಇಲ್ಲ ಎಂದ ಸಚಿವ

Webdunia
ಶನಿವಾರ, 29 ಡಿಸೆಂಬರ್ 2018 (21:14 IST)
ಕಾಂಗ್ರೆಸ್ ಪಕ್ಷದಲ್ಲಿ ಸಮಾಜಿಕ ನ್ಯಾಯ ಹಾಗೂ ಸಮಾನತೆಯ ನ್ಯಾಯದ ತತ್ವ ಪಾಲಿಸಲಾಗುತ್ತಿದೆ. ಇಲ್ಲಿ ಯಾರ ಬಣವೂ ಇಲ್ಲ ಎಂದು ನೂತನ ಸಚಿವ ಹೇಳಿದ್ದಾರೆ.

 ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಎಲ್ಲಾ ಸಮಾಜದವರಿಗೂ ಸಮಾನತೆ ಕಾಪಾಡಲಾಗಿದೆ. ಕಾಂಗ್ರೆಸ್ ನಲ್ಲಿ ಯಾರ ಬಣವು ಇಲ್ಲ ಎಂದು ನೂತನ ಸಚಿವ ಪಿ.ಟಿ.ಪರಮೇಶ್ವರನಾಯಕ್ ತಿಳಿಸಿದ್ದಾರೆ.

ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೈತ್ರಿ ಸರ್ಕಾರ 5 ವರ್ಷ ಪೂರೈಸಲಿದೆ. ಬಿಜೆಪಿಯವರಿಂದ ನಮ್ಮ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದರು.

ಸುಳ್ವಾಡಿ ಗ್ರಾಮದ ವಿಷಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.   ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದರು. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments