ಈ ಕಾರಣಕ್ಕೆ ರಕ್ತ ನೀಡಿದ ಸಚಿವ, ಸಂಸದ

Webdunia
ಭಾನುವಾರ, 14 ಜೂನ್ 2020 (16:32 IST)
ರಾಜ್ಯದ ಸಚಿವ ಹಾಗೂ ಸಂಸದರೊಬ್ಬರು ತಮ್ಮ ರಕ್ತ ನೀಡಿದ್ದಾರೆ.

ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಾಗೂ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ  ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದರು.

ಡಾ.ಸುಧಾಕರ್ ಮಾತನಾಡಿ, ಕೋವಿಡ್ ವಿರುದ್ಧ ಹೋರಾಟ ನಡೆಯುತ್ತಿರುವ ಈ ದಿನಗಳಲ್ಲಿ ರಕ್ತನಿಧಿಗಳು ದಾನಿಗಳ ಕೊರತೆ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಾನು ರಕ್ತದಾನ ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಟ ಕಾರ್ಯ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜನಪರವಾದ ಧೋರಣೆ ತಾಳಬೇಕು ಎಂದು ಮನವಿ ಮಾಡಿದರು.

 ಡಾ.ಉಮೇಶ ಜಾಧವ ಅವರು ಮಾತನಾಡಿ, 120 ದಿನಗಳಿಗೊಮ್ಮೆ ರಕ್ತದಾನ ಮಾಡಿದರೆ ರೋಗದಿಂದ ಬಳಲುತ್ತಿರುವ ಹಾಗೂ ರಕ್ತ ವಿಲ್ಲದೆ ಸಾವನಪ್ಪುವ ರೋಗಿಗಳಿಗೆ ಬದಕಿಸುವ ಕೆಲಸ ಮಾಡಿದಂತಾಗುತ್ತದೆ ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments