Webdunia - Bharat's app for daily news and videos

Install App

ಸಿಗ್ನಲ್​​ ಜಂಪ್​​ ಮಾಡಿದ ಸಚಿವೆ

Webdunia
ಮಂಗಳವಾರ, 6 ಜೂನ್ 2023 (16:15 IST)
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಾರೆ. ಜೀರೋ ಟಾಲರೆನ್ಸ್ ಜೋನ್​ನಲ್ಲಿ ಸಚಿವೆ ನಿಯಮಾವಳಿ ಉಲ್ಲಂಘನೆ ಮಾಡಿದ್ದಾರೆ. ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿ ಎಡಕ್ಕೆ ತಿರುವು ಇಲ್ಲದಿದ್ದರೂ ಎಡಕ್ಕೆ ತಿರುವು ತೆಗೆದುಕೊಂಡ ವಾಹನ ಚಾಲಕ, ಏಕಾಏಕಿ ರೇಸ್ ಕೋರ್ಸ್ ರಸ್ತೆಗೆ ತೆರಳಿದ್ದಾನೆ. ಮೊದಲನೆಯದಾಗಿ ಸಿಗ್ನಲ್‌ ಜಂಪ್ ಮಾಡಲಾಗಿದ್ದು, ಎರಡನೆಯದಾಗಿ ಸೈರನ್ ಹಾಕಿಕೊಂಡು ವಾಹನ ಸವಾರಿ ಮಾಡಲಾಗಿದೆ. ಸಚಿವರ ದರ್ಪ ಕ್ಯಾಮೆರಾ ಕಣ್ಣಿನಲ್ಲಿ ಸರೆಯಾಗಿದೆ. ಶನಿವಾರ ನಡೆದ ಈ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments