ರಾತ್ರೋರಾತ್ರಿ ಜೆಸಿಬಿ ಯಿಂದ ಕರೆ ಕಟ್ಟೆ ಒಡೆದ ದುಷ್ಕರ್ಮಿಗಳು

Webdunia
ಗುರುವಾರ, 8 ಸೆಪ್ಟಂಬರ್ 2022 (20:37 IST)
ಕೆರೆ ಕಟ್ಟೆಯನ್ನು ರಾತ್ರೋರಾತ್ರಿ ಜೆಸಿಬಿಯಿಂದ  ಒಡೆಯಲಾಗಿದೆ.ಕೆರೆಕಟ್ಟೆ ಒಡೆದಿರುವುದರಿಂದ ರೈತರ ಸಾವಿರಾರು ಎಕರೆಗೆ ನೀರು ನುಗ್ಗಿ ಬೆಳೆ ನಷ್ಟವಾಗಿದೆ.ಇನ್ನು ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದ ಬಳಿ ನಡೆದಿದೆ.
 
ಧಾರಾಕಾರವಾಗು ಸುರಿದ ಮಳೆಯಿಂದಾಗಿ  ಕೆರೆ  ತುಂಬಿದೆ. ಕೆಲವು ಪ್ರಭಾವಿ ವ್ಯಕ್ತಿಗಳ ಲೇಔಟ್ ಹಾಗೂ ಜಮೀನುಗಳಲ್ಲಿ ನೀರು ನಿಂತಿದ್ದ ಕಾರಣ ರಾತ್ರೋರಾತ್ರಿ ಜೆಸಿಬಿ ಯಿಂದ ಕರೆ ಕಟ್ಟೆ ಒಡೆದ ರೈತರ ಜಮೀನುಗಳಿಗೆ  ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಇನ್ನು ರೈತರ ಜಮೀನುಗಳಲ್ಲಿ ತರಕಾರಿ, ವಿಧವಿಧವಾದ ಹೂ ಬೆಳೆಗಳು, ದ್ರಾಕ್ಷಿ  ಸೇರಿದಂತೆ ಅಪಾರ ಪ್ರಮಾಣದಲ್ಲಿ ಬೆಳೆಗಳು ನಷ್ಟವಾಗಿದೆ. ಅದು ಅಲ್ಲದೆ ರೈತರ ಜಮೀನುಗಳಲ್ಲಿ 5ರಿಂದ 6 ಅಡಿಯಷ್ಟು ನೀರು ನಿಂತಿದೆ. ನೀರನ್ನು ಯಾವ ರೀತಿ ಹೊರ ಹಾಕಬೇಕು ಎಂಬ ಚಿಂತೆಯಲ್ಲಿ ರೈತರಿದ್ದಾರೆ. ಇಷ್ಟೆಲ್ಲಾ ಆದರೂ ಸಹ ಯಾವ ಒಬ್ಬ ಅಧಿಕಾರಿಯು ಸ್ಥಳಕ್ಕೆ ಬಾರದೆ ರೈತ ವಿಚಾರದಲ್ಲಿ ಗಮನ ಹರಿಸದೆ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments