Webdunia - Bharat's app for daily news and videos

Install App

ಅಡಿಕೆ ಗಿಡಗಳನ್ನ ನಾಶ ಮಾಡಿದ ಕಿಡಿಗೇಡಿಗಳು

Webdunia
ಮಂಗಳವಾರ, 26 ಸೆಪ್ಟಂಬರ್ 2023 (14:00 IST)
ನೂರಾರು ಅಡಿಕೆ ಗಿಡಗಳು ನಾಶವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಕೊಡ್ಕಣಿ ಗ್ರಾ‌ಮದಲ್ಲಿ ನಡೆದಿದೆ. ಕಿಡಿಗೇಡಿಗಳು 200ಕ್ಕೂ ಅಧಿಕ ಅಡಿಕೆ ಗಿಡಗಳನ್ನ ಕಡಿದಿದ್ದಾರೆ. ರೈತ ಕಳೆದ ಒಂದು ವರ್ಷದ ಹಿಂದೆ ಅಡಿಕೆ ಗಿಡ ನೆಟ್ಟಿದ್ದ. ಬಾಲಕೃಷ್ಣ ಶಾನಭಾಗ ಎಂಬುವವರಿಗೆ ಸೇರಿದ್ದ ತೋಟಲ್ಲಿ ಅಡಿಕೆ ಗಿಡ ನಾಶವಾಗಿದೆ. ಕಿಡಿಗೇಡಿಗಳು ರಾತ್ರೋ ರಾತ್ರಿ ಅಡಿಕೆ ಗಿಡ ಕಡಿದಿದ್ದಾರೆ. ಅಡಿಕೆ ಗಿಡ ಕಡಿದಿರುವುದನ್ನ ಕಂಡು ರೈತ ಕಣ್ಣೀರು ಹಾಕುತ್ತಿದ್ದಾನೆ. ಬಾಲಕೃಷ್ಣ ಶಾನಭಾಗ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಡಿಕೆ ಗಿಡ ನೆಟ್ಟಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments