ಶ್ರೀರಾಮನ ಕಟೌಟ್ ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು

geetha
ಶನಿವಾರ, 20 ಜನವರಿ 2024 (16:20 IST)
ಬೆಂಗಳೂರು- ನಗರದ ಲೂಲು ಮಾಲ್ ಸಮೀಪದ ಸುಜಾತ ಟಾಕೀಸ್ ಬಳಿ  ಶ್ರೀರಾಮನ ಕಟೌಟ್ ಗೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ.ನಿನ್ನೆ ರಾತ್ರಿ ಶ್ರೀರಾಮನ ಕಟೌಟ್  ಬಿಜೆಪಿ ಕಾರ್ಯಕರ್ತರು ಅಳವಡಿಸಿದ್ದರು.ಇವತ್ತು ಬೆಳಗಿನ ಜಾವ  ಶ್ರೀ ರಾಮನ  ಕಟೌಟ್ ಹರಿದು ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ. 
 
ಗಾಂಧಿನಗರ ವಿಧಾನಸಭಾ ಕ್ಷೇತ್ರ, ಓಕಳಿಪುರಂ ವಾರ್ಡ್ ನಲ್ಲಿ ಶ್ರೀರಾಮನ ಕಟೌಟ್ ಅಳವಡಿಸಲಾಗಿತ್ತು.ಸ್ಥಳದಲ್ಲಿ ಜನರ ಜಮಾವಣೆ ಆಗ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದಿದ್ದು,ಸದ್ಯ ಅರ್ಧ ಹರಿದಿರೋ ಶ್ರೀರಾಮನ ಕಟೌಟ್ ತೆರವು ಮಾಡಿದ್ದಾರೆ.ಸ್ಥಳದಿಂದ ಜನರನ್ನ ಪೊಲೀಸರು ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments