ಪ್ರೇಯಸಿ ಮನೆ ಮುಂದೆ ನೇಣು ಹಾಕಿಕೊಂಡ!

Webdunia
ಮಂಗಳವಾರ, 8 ಜನವರಿ 2019 (19:01 IST)
ಪ್ರೇಯಸಿಯ ಮನೆಮುಂದೆ ಪ್ರಿಯಕರನೊಬ್ಬ ನೇಣುಹಾಕಿಕೊಂಡ ಘಟನೆ ನಡೆದಿದೆ.
ಬಳ್ಳಾರಿಯ ಅನಂತಪುರ ರಸ್ತೆಯ ಜನತಾ ಕಾಲೋನಿಯ ಪ್ರಿಯತಮೆ ಮನೆ ಮುಂದೆ ಕಾರು ಚಾಲನೆ ಹೇಳಿ ಕೊಡುತ್ತಿದ್ದ ವ್ಯಕ್ತಿ ನೇಣುಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಸವೇಶ್ವರ ನಗರದ ಮಹಮ್ಮದ್ (25) ಸಾವನ್ನಪ್ಪಿರುವ ವ್ಯಕ್ತಿ. ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ವಿವಾಹವಾಗಿ ಎರಡು ಮಕ್ಕಳನ್ನು ಹೊಂದಿದ್ದ ಈತ ಮದುವೆ ಮುನ್ನ ತಾನು ಪ್ರೀತಿಸುತ್ತಿದ್ದ ಬೇರೆ ಜಾತಿಯ ಯುವತಿಯನ್ನು ಈಗ ವಿವಾಹ ಆಗುವಂತೆ ಒತ್ತಾಯಿಸುತ್ತಿದ್ದನಂತೆ.

ಇದಕ್ಕೆ ಬೇಸರಗೊಂಡ ಯುವತಿ ಮಹಿಳಾ ಠಾಣೆಗೆ ಮಾಹಿತಿ ನೀಡಿದ್ದಾಳಂತೆ. ಅಲ್ಲಿ ಕರೆದು ಬುದ್ಧಿವಾದ ಹೇಳಿ ಕಳುಹಿಸಿತ್ತು. ಆದರೂ ಆತ ತನ್ನ ಹಠ ಬಿಡದಿದ್ದಾಗ ಯುವತಿ ದೂರು ನೀಡುವುದಾಗಿ ಹೇಳಿದ್ದರಿಂದ ಆಕೆಯ ಮನೆ ಮುಂದೆಯೇ  ರಾತ್ರಿ ತೆರಳಿ ನೇಣು ಹಾಕಿಕೊಂಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments