ಸಿದ್ರಾಮಯ್ಯ ಕರೆದ್ರೂ ಬಿಜೆಪಿ ಬಿಡೋಲ್ಲ ಎಂದು ಶಾಕ್ ನೀಡಿದ ಶಾಸಕ

Webdunia
ಬುಧವಾರ, 1 ಮೇ 2019 (18:34 IST)
ನಾನು ಕಾಂಗ್ರೆಸ್ ಸೇರುವ ಕುರಿತು ಹರಿದಾಡುತ್ತಿರುವ ಆಡಿಯೋ ಸುಳ್ಳು.ನಾನು ಬಿಜೆಪಿ ಕಾರ್ಯಕರ್ತ.ಯಡಿಯೂರಪ್ಪ ಅವರ ನಿಷ್ಠಾವಂತ ಬೆಂಬಲಿಗ. ಹೀಗಂತ ಬಿಜೆಪಿ ಶಾಸಕ ಹೇಳಿಕೊಂಡಿದ್ದಾರೆ.

ದೇವಾನಂದ ಚವ್ಹಾಣ ಹಾಗೂ ಇನ್ನೊಬ್ಬರ ನಡುವೆ ನಡೆದ ಆ ಸಂಭಾಷಣೆ ನನಗೆ ಸಂಬಂಧಿಸಿದಲ್ಲ‌. ಶಾಸಕರ ತೆಜೋವಧೆ ಮಾಡಿದ್ದು, ನನಗೆ ನಿನ್ನೆಯಿಂದ ತೊಂದರೆಯಾಗಿದೆ. ನಾನು ಯಾವತ್ತೂ ಬಿಜೆಪಿ ಬಿಡಲ್ಲ, ನಾನು ಶಾಸಕನಾಗಲು ಬಿಜೆಪಿಯೇ ಕಾರಣ ಎಂದರು.

ದೇವಾನಂದ ಚವ್ವಾಣ ಅವರು ನನ್ನ ತೇಜೋವಧೆ ಮಾಡುತ್ತಿದ್ದಾರೆ. ಎಂ.ಎಸ್.ಐ.ಎಲ್ ಕಾನೂನು ಚೌಕಟ್ಟಿನಲ್ಲಿ ಮಾಡುತ್ತಿದ್ದೇನೆ. ಒಂದೆ ಕೋಮಿನ ಜನರು ಅಲ್ಲಿ ಜಗಳವಾಡಿದ್ದು ನನಗೂ ಅದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಾನು ಮಾತಾಡಿದ್ದರೆ ಪಕ್ಷ ಏನೇ ಶಿಕ್ಷೇ ಕೊಟ್ಟರು ನಾನು ಅದನ್ನು ಸ್ವೀಕರಿಸುತ್ತೇನೆ ಎಂದರು.  

ನಾನು ಸಿದ್ದರಾಮಯ್ಯ ಬಂದು ಕರೆದರೂ ಬಿಜೆಪಿ ಬಿಟ್ಟು ಹೋಗಲ್ಲ. ರಾಜಕೀಯೇತರ ಸಂಬಂಧ ನಮ್ಮ ತಂದೆಯವರ ಕಾಲದಿಂದಲೂ ಎಂ.ಬಿ.ಪಾಟೀಲ್ ಅವರ ಜೊತೆ ಇದೆ. ದೇವಾನಂದ ಚವ್ವಾಣ ಆಡಿಯೋದಲ್ಲಿ ಅಪರಾಧಿಯಾಗಿದ್ದಾರೆ.

ಆಡಿಯೋ ಸತ್ಯಾಸತ್ಯತೆ ಬಗ್ಗೆ ಪರೀಶಿಲನೆ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ದೇವರ ಹಿಪ್ಪರಗಿ, ಮುಳಸಾವಳಗಿ ಸೇರಿದಂತೆ ನಾಲ್ಕು ಕಡೆ ಎಂ.ಎಸ್.ಐ.ಎಲ್ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಹೀಗಂತ ಮಾಧ್ಯಮಗೋಷ್ಠಿಯಲ್ಲಿ ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments