ಸಭಾಪತಿ ಸ್ಥಾನದ ವಿಚಾರ: ಸಿಎಂ ಭೇಟಿ ಮಾಡಿದ ಎಂಎಲ್ ಸಿ ಹೊರಟ್ಟಿ

Webdunia
ಬುಧವಾರ, 27 ಜನವರಿ 2021 (13:09 IST)
ಬೆಂಗಳೂರು : ಸಭಾಪತಿ ಸ್ಥಾನದ ವಿಚಾರವಾಗಿ ದೇವೇಗೌಡರ ಸೂಚನೆ ಮೇರೆಗೆ ಎಂಎಲ್ ಸಿ ಹೊರಟ್ಟಿ ಸಿಎಂ ಭೇಟಿ ಮಾಡಿದ್ದಾರೆ.

ಎಂಎಲ್ ಸಿ ಹೊರಟ್ಟಿ ಸಭಾಪತಿ ಸ್ಥಾನದ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದಾರೆ. ಎಂಎಲ್ ಸಿಗಳ ಜತೆ ಸಭೆ ನಡೆಸುತ್ತೇನೆ. ಈ ಬಗ್ಗೆ ಚರ್ಚಿಸೋದಾಗಿ ಸಿಎಂ ಭರವಸೆ ನೀಡಿದ್ದಾರೆ. ಬಿಜೆಪಿ ವರಿಷ್ಠರ ಜತೆಯೂ ದೇವೇಗೌಡ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಮೋದಿ, ನಡ್ಡಾ ಜತೆ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಎಲ್ಲರೂ ಚರ್ಚಿಸಿ ತೀರ್ಮಾನಿಸುತ್ತಾರೆ. ಉಪಸಭಾಪತಿ ಸ್ಥಾನಕ್ಕೆ ನಾವು ಸ್ಪರ್ಧೆ ಮಾಡಲ್ಲ. ಸಿಎಂ ಏನ್ ತೀರ್ಮಾನ ಮಾಡ್ತಾರೋ ನೋಡ್ಬೇಕು ಎಂದು  ಸಿಎಂ ಭೇಟಿ ಬಳಿಕ ಎಂಎಲ್ ಸಿ ಹೊರಟ್ಟಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ದುಷ್ಟ, ಟಿವಿಕೆ ಶುದ್ಧ ಶಕ್ತಿ: ಕರೂರ್ ದುರಂತದ ಬಳಿಕ ವಿಜಯ್ ಮೊದಲ ರ್ಯಾಲಿ

ಮಹಿಳಾ ಪೊಲೀಸ್ ಅಧಿಕಾರಿಯ ಸರವನ್ನೇ ಎಗರಿಸಿದ ಖದೀಮರು, ಎಲ್ಲಿ ಗೊತ್ತಾ

ಟೇಕ್‌ ಆಫ್ ವೇಳೆ ಟೈರ್‌ ಬ್ಲಾಸ್ಟ್, ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶವಾದ ಏರ್ ಇಂಡಿಯಾ ಫ್ಲೈಟ್‌

ವಿದೇಶಕ್ಕೆ ಹೋಗಿ ಮತ್ತೆ ಭಾರತವನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರೀತಿ ಹೆಸರಿನಲ್ಲಿ ಸ್ನೇಹಿತರೊಂದಿಗೆ ಯುವತಿ ಮೇಲೆ ಗ್ಯಾಂಗ್ ರೇಪ್‌, 3ಅರೆಸ್ಟ್‌

ಮುಂದಿನ ಸುದ್ದಿ
Show comments