Daily Horoscope
✕

ಮಾದರಿಯಾದ ಕುರಿಗಾಹಿಯ ಪರಿಸರ ಪ್ರೇಮ

Webdunia
ಸೋಮವಾರ, 30 ಜುಲೈ 2018 (16:58 IST)
ಅನಕ್ಷರಸ್ಥ ಕುರಿಗಾಹಿಯೊಬ್ಬನ ಪರಿಸರ ಪ್ರೇಮ ಇಂದಿನ ಯುವಪೀಳಿಗೆಗೆ ಮಾದರಿಯಾಗುವಂತಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ  ತನ್ನದೇ ಸ್ವಂತ ದುಡ್ಡಿನಿಂದ ನೀರಿನ 14 ಹೊಂಡಗಳನ್ನ ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾನೆ.

82ವರ್ಷ ವಯಸ್ಸಿನ ಈ ವೃದ್ದ‌ ಬೇಸಿಗೆ ಕಾಲದಲ್ಲಿ ನೀರು ಶೇಖರಿಸಲು ಹಾಗೂ ವನ್ಯಜೀವಿಗಳು ನೀರಿನ ದಾಹ ತೀರಿಸಿಕೊಳ್ಳಲು ಬೆಟ್ಟದ ತಪ್ಪಲುಗಳಲ್ಲಿ 14 ನೀರಿನ ಹೊಂಡಗಳನ್ನು ನಿರ್ಮಾಣ ಮಾಡಿದ್ದಾನೆ.

ಆಧುನಿಕ ಭಗೀರಥ ಕಾಮೇಗೌಡ ರ ಈ ಕಾರ್ಯಕ್ಕೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದು, ಈತನ ಪರಿಸರ ಪ್ರೇಮ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments