ಮನಸ್ಥಿತಿ ಬದಲಾವಣೆ ಆಗಬೇಕಿದೆ : ಈಶ್ವರಪ್ಪ

Webdunia
ಶನಿವಾರ, 28 ಮೇ 2022 (11:00 IST)
ಶಿವಮೊಗ್ಗ: ರಾಜ್ಯದಲ್ಲಿ ಹಿಜಬ್ ಸಮಸ್ಯೆ ಹುಟ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ.

ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆಯಾಗಬೇಕಿದೆ. ಮುಸಲ್ಮಾನರಲ್ಲಿ ಇರುವ ಹಿರಿಯರೇ ಇಂತಹವರಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೆಲವು ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಲು ಆಗುತ್ತದೋ, ಇಲ್ಲವೋ ಎಂಬ ಮನಸ್ಥಿತಿ ಹೊಂದಿದ್ದಾರೆ. ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಬಾರದು ಅಂತಾ ಕೆಲವರು ನಿಶ್ಚಯ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ನ್ಯಾಯಾಲಯ, ಸಂವಿಧಾನ ಮತ್ತು ಸರ್ಕಾರಕ್ಕೆ ಎಲ್ಲರೂ ಬೆಲೆ ಕೊಡಬೇಕು. ಮುಸ್ಲಿಮರು ಕಾನೂನು ಮೀರಿ ಇರುತ್ತೇವೆ ಅಂತಾ ಹೇಳಿ ಈ ದೇಶದಲ್ಲಿ ಇರಲು ಸಾಧ್ಯವಿಲ್ಲ. ಈ ದೇಶದಲ್ಲಿ ಇರಬೇಕು ಅಂತಾದರೆ ಈ ದೇಶದ ಕಾನೂನಿಗೆ ಸಂವಿಧಾನಕ್ಕೆ ಬೆಲೆ ಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments