ಮೋದಿಗೆ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತೆ : ಅಮಿತ್ ಶಾ

Webdunia
ಬುಧವಾರ, 3 ಮೇ 2023 (08:11 IST)
ಚಾಮರಾಜನಗರ : ಕಾಂಗ್ರೆಸ್ನವರು ಮೋದಿಗೆ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 
ಸಮಾವೇಶದಲ್ಲಿ ಮಾತನಾಡಿದ ಅವರು, ಖರ್ಗೆ, ಮೋದಿಯನ್ನು ವಿಷ ಸರ್ಪಕ್ಕೆ ಹೋಲಿಸುತ್ತಾರೆ. ದೇಶದ ಜನರಿಗೆ ಮೋದಿ ಮನೆ, ಅಕ್ಕಿ ಕೊಟ್ಟಿದ್ದಾರೆ. ಕಾಂಗ್ರೆಸ್ನವರಿಗೆ ಹೇಳ್ತೀನಿ ನೀವೂ ಮೋದಿ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments