Webdunia - Bharat's app for daily news and videos

Install App

ಹೆಣ್ಣು ಹುಟ್ಟಿತು ಎಂದು ಒಲೆಯಲ್ಲಿ ಕೂಸು ಸುಟ್ಟು ಪಾಪಿ ತಾಯಿ

Webdunia
ಗುರುವಾರ, 26 ಮಾರ್ಚ್ 2020 (18:51 IST)
ಜಗತ್ತಿನಲ್ಲಿ ಕೆಟ್ಟ ತಂದೆ ಇರಬಹುದು. ಆದರೆ ಕೆಟ್ಟ ತಾಯಿ ಇರಲಾರಳು ಅನ್ನೋದು ನಾಣ್ಣುಡಿ. ಆದರೆ ಇಲ್ಲೊಬ್ಬ ಪಾಪಿ ತಾಯಿ ತನ್ನ ಹಸುಗೂಸನ್ನೇ ಸುಟ್ಟು ವಿಕೃತಿ ಮೆರೆದಿದ್ದಾಳೆ.

ಹೆಣ್ಣು ಮಗು ಹುಟ್ಟಿತು ಅಂತ ಹಸುಗೂಸನ್ನು ಒಲೆಯಲ್ಲಿ ಪಾಪಿ ತಾಯಿಯೇ ಹಾಕಿ ಸುಟ್ಟಿರುವ ಅಮಾನವೀಯ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಕಡೂರು ತಾಲೂಕಿನ ನಾಯಕನಹಟ್ಟಿಯಲ್ಲಿ ಪಾಪಿ ತಾಯಿಯೊಬ್ಬಳು ವಿಕೃತಿ ಮೆರೆದಿದ್ದಾಳೆ.

ಹಸುಗೂಸನ್ನು ಸುಟ್ಟು ಕೊಲೆ ಮಾಡಿರೋ ಪಾಪಿ ತಾಯಿ ಸಂಗೀತಾಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಅಲ್ಲದೇ ಆರೋಪಿ ಮಹಿಳೆಯ ಕುಟುಂಬದ ಮೂವರನ್ನು ಬಂಧನ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments