Webdunia - Bharat's app for daily news and videos

Install App

ಮಗಳ ಜೊತೆಗೆ ಸಾವನ್ನಪ್ಪಿದ ತಾಯಿ

Webdunia
ಗುರುವಾರ, 8 ಆಗಸ್ಟ್ 2019 (18:29 IST)
ತಾಯಿ ಮತ್ತು ಮಗಳು ಜತೆಯಾಗಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮಗಳು ಹಾಗೂ ತಾಯಿ ಜತೆಯಾಗಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯುತ್ ತಂತಿ ತಗುಲಿ ತಾಯಿ - ಮಗಳು ಸಾವನ್ನಪ್ಪಿದ್ದಾರೆ.

ಜಾನುವಾರುಗಳು ನಿಲ್ಲುವ ಸ್ಥಳದಲ್ಲಿ ಜಲ್ಲಿಕಲ್ಲು ಹಾಕೋಕೆ ಅಂತ ತಾಯಿ -ಮಗಳು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದಾರೆ.

ಈ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿವನೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಿ ರೂಪನೂರ (68) ತಾಯಿ, ಕೃಷ್ಣಾಬಾಯಿ ವಾಗ್ಮುಡೆ (48) ಮಗಳು ಮೃತ ದುರ್ದೈವಿಗಳಾಗಿದ್ದಾರೆ.

ಜಾನುವಾರು ನಿಲ್ಲುವ ಜಾಗ ಮಳೆಯಿಂದ ಕೆಸರಾಗಿದ್ದರಿಂದ ಜಲ್ಲಿ ತರಲು ಹೋಗಿದ್ದ ತಾಯಿ – ಮಗಳು ಜಲ್ಲಿಯ ಮೇಲೆ ಬಿದ್ದಿದ್ದ ತಂತಿಯನ್ನು ಸರಿಸಿದ್ದಾರೆ. ಆಗ ಸರಿಸುವಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments