ಮಗು ಜೋರಾಗಿ ಅತ್ತಿದ್ದಕ್ಕೆ ನಾಲೆಗೆ ಎಸೆದು ಕೊಂದ ತಾಯಿ

Webdunia
ಬುಧವಾರ, 6 ನವೆಂಬರ್ 2019 (10:40 IST)
ಚಿಕ್ಕಮಗಳೂರು : ಜೋರಾಗಿ ಅಳುತ್ತಿದೆ ಎಂದು ತಾನು ಹೆತ್ತ ಮೂರು ತಿಂಗಳ ಮಗುವನ್ನು ತಾಯಿ ನಾಲೆಗೆ ಎಸೆದು ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.




ಕಮಲ ಮಗುವನ್ನು ನಾಲೆಗೆ ಎಸೆದ ತಾಯಿ. ಮಗುವಿಗೆ ಹುಷಾರಿಲ್ಲ ಎಂದು ಆಸ್ಪತ್ರೆಗೆ ದಾಖಲಿಸಿದ ಆಕೆ  ತಡರಾತ್ರಿ ಮಗು ಜೋರಾಗಿ ಅತ್ತಿದ್ದಕ್ಕೆ ಮಗುವನ್ನು ಕರೆದುಕೊಂಡು ಹೋಗಿ ಭದ್ರಾ ನಾಲೆಗೆ ಎಸೆದಿದ್ದಾಳೆ. ಇದರಿಂದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇದೀಗ ಮಗುವಿನ ಮೃತದೇಹ ಪತ್ತೆಯಾಗಿದೆ.


ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿಯನ್ನು  ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments