ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಎಂದ ಸಂಸದ

Webdunia
ಗುರುವಾರ, 24 ಜನವರಿ 2019 (19:22 IST)
ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಶಿಕ್ಷಣದ ಕಡೆ ಗಮನಹರಿಸಬೇಕು ಎಂದು ಶಿಕ್ಷಕರಿಗೆ ಸಂಸದರು ಹೇಳಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿ ನೂತನವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವರ್ಡ್ ವಿಷನ್ ಸಂಸ್ಥೆಯ ಸಹಯೋಹದೊಂದಿಗೆ ನಿರ್ಮಿಸಿರುವ ಜ್ಞಾನಭವನ ತರಬೇತಿ ಕೇಂದ್ರವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದ ಆರ್.ದೃವನಾರಾಯಣ್ ಹಾಗೂ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಜೊತೆಗೂಡಿ ನೂತನ ಕಟ್ಟಡ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಆರ್. ದೃವನಾರಾಯಣ್ ಮಾತನಾಡಿ, ಸರ್ಕಾರವು ಎಲ್ಲಾ ಸಮಯದಲ್ಲೂ ಎಲ್ಲಾ ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಿಕೊಡಲು ಸಾದ್ಯವಿರುವುದಿಲ್ಲ. ಅಂತಹ ಸಂಧರ್ಭದಲ್ಲಿ ಸಂಘ ಸಂಸ್ಥೆಗಳು ಹಾಗೂ ಎನ್.ಜಿ.ಒ ಗಳು, ಮಠಮಾನ್ಯಗಳ ಜೊತೆ ಕೈಜೋಡಿಸಿಕೊಂಡು ಸಹಕಾರ ಪಡೆದು  ನಮ್ಮ ಅಭಿವೃದ್ಧಿ ಕೆಲಸಗಳನ್ನು ಮಾಡಿ ಪ್ರಗತಿ ಸಾಧಿಸಲು ಸಹಕರಿಸಬೇಕಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments