Webdunia - Bharat's app for daily news and videos

Install App

ರಾಷ್ಟ್ರಮಟ್ಟದಲ್ಲಿ ಹೆಸರಾದ ಸ್ಥಳ ಈಗ ಬೂದಿಗುಡ್ಡೆಯಾಗಿದೆ ಎಂದ ಶಾಸಕ

Webdunia
ಗುರುವಾರ, 28 ಫೆಬ್ರವರಿ 2019 (18:07 IST)
ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದ್ದ ಬಂಡೀಪುರ ಉದ್ಯಾನವನ ಈಗ ಬೂದಿ ಗುಡ್ಡೆಯಾಗಿ ಕಾಣುತ್ತಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.

ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ನಾಶವಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಗುಂಡ್ಲುಪೇಟೆ ಶಾಸಕ ನಿರಂಜನ ಕುಮಾರ್ ಆಗ್ರಹ ಮಾಡಿದ್ದಾರೆ. ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ಬಿದ್ದು  ಸಾವಿರಾರು ಹೆಕ್ಟೇರ್ ಅರಣ್ಯ ನಾಶ‌ವಾಗಿದೆ. ಯಾರೋ ಕಿಡಿಗೇಡಿಗಳು ಈ ದುಷ್ಕೃತ್ಯ ಮಾಡಿರಬಹುದೆಂದು ಅರಣ್ಯಾಧಿಕಾರಿಗಳು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಬಂಡೀಪುರ  ಉದ್ಯಾನವನ ಹೆಸರಾಗಿತ್ತು.

ಈಗ ಎಲ್ಲೆಡೆ ಬೂದಿ ಗುಡ್ಡೆಯೇ ಕಾಣುತ್ತಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments