Select Your Language

Notifications

webdunia
webdunia
webdunia
webdunia

ಅತ್ತಿಗೆ ಜೊತೆ ಅನೈತಿಕ ಸಂಬಂಧ – ಸಿನಿಮೀಯ ರೀತಿಯಲ್ಲಿ ಯುವಕನ ಕೊಲೆ

ಅತ್ತಿಗೆ ಜೊತೆ ಅನೈತಿಕ ಸಂಬಂಧ – ಸಿನಿಮೀಯ ರೀತಿಯಲ್ಲಿ ಯುವಕನ ಕೊಲೆ
ಬೆಂಗಳೂರು , ಭಾನುವಾರ, 19 ಜನವರಿ 2020 (19:36 IST)
ತನ್ನ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಲಾಗಿದೆ.

ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ನ ಜ್ಯುವೆಲ್ಲರಿ ಬಡಾವಣೆಯ ಅಬ್ದುಲ್ ಮಸೀನ್ (25) ಎಂಬ ಯುವಕನನ್ನು ಕಾರಿನಲ್ಲಿ ಕರೆದುಕೊಂಡು ನಿರ್ಜನ ಪ್ರದೇಶಕ್ಕೆ ಹೋಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ರಿಜ್ವಾನ್ ಎಂಬಾತನ ಅತ್ತಿಗೆ ಜೊತೆಗೆ ಮಸೀನ್ ಅಕ್ರಮ ಸಂಬಂಧ ಹೊಂದಿದ್ದನು. ಇದರಿಂದ ಕೆರಳಿದ ರಿಜ್ವಾನ್ ತನ್ನ ಗೆಳೆಯರ ಜೊತೆ ಸೇರಿ ಮಸೀನ್ ನನ್ನು ಕೊಲೆ ಮಾಡಿದ್ದಾನೆ.

ಶಿವಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ಡಿ.ಕುಮಾರಸ್ವಾಮಿ ಸಿನಿಮಾ ಮಾಡಿಕೊಂಡಿರಲಿ ಎಂದ ಸಚಿವ