ಗೆಳತಿಯೊಂದಿಗೆ ಜನುಮದಿನ ಆಚರಿಸಿಕೊಳ್ಳುತ್ತಿದ್ದ ಯುವಕನ ಕೊಲೆ

Webdunia
ಭಾನುವಾರ, 23 ಸೆಪ್ಟಂಬರ್ 2018 (20:21 IST)
ಗೆಳತಿಯೊಂದಿಗೆ ಜನುಮದಿನ ಆಚರಣೆ ಮಾಡಿಕೊಳ್ಳುತ್ತಿದ್ದ ಯುವಕನನ್ನು ಕೊಲೆಮಾಡಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ನಿವಾಸಿ ಪ್ರಸಾದ ಮಾದಯ್ಯ(23) ಕೊಲೆಯಾದ ವಿದ್ಯಾರ್ಥಿಯಾಗಿದ್ದಾನೆ.

ಹೈದರಾಬಾದ್ ನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೇಂದ್ರೀಯ ವಿವಿಯಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಓದುತ್ತಿದ್ದ ಗೆಳತಿಯೊಂದಿಗೆ ಜನುಮ ದಿನಾಚರಣೆ ಆಚರಣೆ ಮಾಡಿಕೊಳ್ಳಲು ಬಂದಿದ್ದ. ಸಂಜೆ 7 ಗಂಟೆಗೆ ವಿವಿ ಆವರಣದಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ಅಪರಿಚಿತರು ಚಾಕುವಿನಿಂದ ಇರಿದಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments