Webdunia - Bharat's app for daily news and videos

Install App

ಎಲೆಕ್ಷನ್ ಮರುದಿನವೇ ನಡೆಯಿತು ಯುವಕನ ಭಯಾನಕ ಕೊಲೆ

Webdunia
ಗುರುವಾರ, 25 ಏಪ್ರಿಲ್ 2019 (11:51 IST)
ಮತದಾನ ಮುಗಿದ ಮರುದಿನವೇ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಬರ್ಬರ ಕೊಲೆ ಮಾಡಲಾಗಿದೆ.

ಕಲಬುರಗಿ ನಗರದ ಹೊರವಲಯದ ಹಾಗರಗಾ ರೋಡ್ ಬಳಿ ಘಟನೆ ನಡೆದಿದೆ. ಕಳೆದ ರಾತ್ರಿ ಬರ್ಬರ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪಯಾಜ್ ಶೇಕ್ 25 ಕೊಲೆಯಾದ ದುರ್ದೈವಿ. ಈತ ಕಲಬುರಗಿ ನಗರದ ಖಾಜಾ ಕಾಲೋನಿ ನಿವಾಸಿಯಾಗಿದ್ದನು.

ಇನ್ನಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಮ್ರಾನ್ ಮತ್ತು ಯಾಕೂಬ್ ಗಾಯಾಳುಗಳಾಗಿದ್ದಾರೆ.

ಪೀರ್ ಬಂಗಾಲ ದರ್ಗಾದಿಂದ ಮೂವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಅಬು ಮೌಲಾನ್ ಬ್ರದರ್ಸ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments