Select Your Language

Notifications

webdunia
webdunia
webdunia
webdunia

ಭಾರತಕ್ಕೆ ಬೇಕಿದ್ದ 17 ಮೋಸ್ಟ್ ವಾಂಟೆಡ್ ಉಗ್ರರ ನಿಗೂಢ ಸಾವು..!

ಭಾರತಕ್ಕೆ ಬೇಕಿದ್ದ 17 ಮೋಸ್ಟ್ ವಾಂಟೆಡ್ ಉಗ್ರರ ನಿಗೂಢ ಸಾವು..!
ಪಾಕಿಸ್ತಾನ, , ಸೋಮವಾರ, 2 ಅಕ್ಟೋಬರ್ 2023 (19:05 IST)
ಕಳೆದ ಒಂದೇ ವರ್ಷದಲ್ಲಿ ಭಾರತದ ಮೋಸ್ಟ್ ವಾಂಟೆಡ್‌ ಭಯೋತ್ಪಾದಕರ ಪಟ್ಟಿಯಲ್ಲಿದ್ದ 17 ಉಗ್ರರು ಬೇರೆ ಬೇರೆ ದೇಶಗಳಲ್ಲಿ ಸಾವಿಗೀಡಾಗಿದ್ದಾರೆ. ವಿಶೇಷವೆಂದರೆ ಇವರೆಲ್ಲಾ ಪಾಕಿಸ್ತಾನ, ಅಫ್ಘಾನಿಸ್ತಾನ, ಕೆನಡಾ ಹಾಗೂ ಬ್ರಿಟನ್‌ನಲ್ಲಿ ನಾನಾ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ ಬಹುತೇಕರು ನಿಗೂಢವಾಗಿ ಇಲ್ಲವೇ ಅನಾಮಿಕರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.ಇನ್ನು ಭಾರತಕ್ಕೆ ಬೇಕಾದ ಲಷ್ಕರ್ ಎ ತೊಯ್ಬಾ ಉಗ್ರ ಕೈಸರ್ ಫಾರೂಖ್ ನನ್ನ ನಿನ್ನೆ ಪಾಕ್‌ನಲ್ಲಿ ಹತ್ಯೆಗೈದ ಬೆನ್ನಲ್ಲೇ ಈ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಯಾಗ್ತಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಮೈತೇಯಿ ವಿದ್ಯಾರ್ಥಿಗಳ ಹತ್ಯೆಗೈದ 6 ಬಂಡುಕೋರರ ಬಂಧನ