Select Your Language

Notifications

webdunia
webdunia
webdunia
webdunia

ಪ್ರತಾಪ್​​​​ ಸಿಂಹ ಹೆಸರು ಇಂಗ್ಲಿಷ್​​ನಲ್ಲಿ ಸ್ವಲ್ಪ ಬದಲು

Pratap Singha
bangalore , ಭಾನುವಾರ, 26 ನವೆಂಬರ್ 2023 (14:00 IST)
ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮೈಸೂರು- ಕೊಡಗು ಸಂಸದ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

Prathap simha ಎಂಬ ಹೆಸರನ್ನು ಅವರು Pratap simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ. ಎಚ್‌. ವಿಶ್ವನಾಥ್‌ ಅವರು ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಸೇರಿಸಿಕೊಂಡಿದ್ದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು.

ರಾಜಕಾರಣಿಗಳು ಮಾತ್ರವಲ್ಲದೆ, ಸಿನಿಮಾ ಕ್ಷೇತ್ರದಲ್ಲೂ ಅನೇಕ ನಟ-ನಟಿಯರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಇದೀಗ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕೂಡ ತಮ್ಮ ಹೆಸರನ್ನ ಇಂಗ್ಲೀಷಲ್ಲಿ ಸಂಖ್ಯಾಶಾಸ್ತ್ರದ ಪ್ರಕಾರ ಬದಲಿಸಿಕೊಂಡಿರುವುದು ವಿಶೇಷ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಬಂಧನ