Webdunia - Bharat's app for daily news and videos

Install App

ಒಂದೇ ಹಂತದಲ್ಲಿ 224 ಅಭ್ಯರ್ಥಿಗಳ ಹೆಸರು ಪ್ರಕಟ- ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸ್ಪಷ್ಟನೆ

Webdunia
ಬುಧವಾರ, 28 ಮಾರ್ಚ್ 2018 (12:26 IST)
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಒಂದೇ ಹಂತದಲ್ಲಿ 224 ಅಭ್ಯರ್ಥಿಗಳ ಹೆಸರು ಪ್ರಕಟ ಮಾಡುವುದಾಗಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ.


‘ಟಿಕೆಟ್ ಅಂತಿಮ ಸಂಬಂಧ ಇವತ್ತು ಇಡೀ ದಿನ ಸಭೆ ಮಾಡುತ್ತಿದ್ದೇವೆ. ಏ.9-10 ಸ್ಕ್ರೀನಿಂಗ್ ಕಮಿಟಿ ಸಭೆ , ಏ.15ರೊಳಗೆ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡುವುದಾಗಿ’ ಅವರು ತಿಳಿಸಿದ್ದಾರೆ. ‘ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧ್ಯಕ್ಷರ ಜೊತೆ ಸಭೆ ಮಾಡುತ್ತೇವೆ. ಚುನಾವಣಾ ಪ್ರಚಾರದಲ್ಲಿ 40 ಸ್ಟಾರ್ ಕ್ಯಾಂಪೇನರ್ ಭಾಗಿಯಾಗಲಿದ್ದಾರೆ’ ಎಂದು  ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments