Daily Horoscope
✕

ಏಪ್ರಿಲ್​​ 1ರಿಂದ ನೂತನ ಆದೇಶ ಜಾರಿ

Webdunia
ಬುಧವಾರ, 1 ಮಾರ್ಚ್ 2023 (14:04 IST)
7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments