ಇಂದು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ; ಜೆಡಿಎಸ್ ವರಿಷ್ಠರಿಂದ ಅಧಿಕೃತ ಘೋಷಣೆ

Webdunia
ಗುರುವಾರ, 4 ಜುಲೈ 2019 (10:12 IST)
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ರನ್ನು ನೇಮಕ ಮಾಡಲಿದ್ದು, ಜೆಡಿಎಸ್ ವರಿಷ್ಠ ಹೆಚ್. ಡಿ.ದೇವೇಗೌಡರು ಇಂದು ಅಧಿಕೃತ ಘೋಷಣೆ ಮಾಡಲಿದ್ದಾರೆ.


ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಸನ ಜಿಲ್ಲೆಯ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ,ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷರ ಹುದ್ದೆಗೆ ಮಧು ಬಂಗಾರಪ್ಪ ಅವರನ್ನು ಆಯ್ಕೆಯೂ ಖಚಿತವಾಗಿದ್ದು,  ಇಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಘೋಷಣೆ ಮಾಡಲಿದ್ದಾರೆ.


ಶೇಷಾದ್ರಿಪುರಂನ ಜೆ.ಪಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನೂತನ ಅಧ್ಯಕ್ಷರಿಗೆ ಬಾವುಟ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments