ಒಂದೇ ಜಿಲ್ಲೆಯಲ್ಲಿ ಸೆಂಚುರಿಯತ್ತ ಸಾಗಿದ ಕೊರೊನಾ ಪೀಡಿತರ ಸಂಖ್ಯೆ

Webdunia
ಶನಿವಾರ, 16 ಮೇ 2020 (20:46 IST)
ಡೆಡ್ಲಿ ಕೊರೊನಾ ಈ ಜಿಲ್ಲೆಯಲ್ಲಿ ಸೆಂಚುರಿ ಸಂಖ್ಯೆಯತ್ತ ಮುನ್ನುಗ್ಗುತ್ತಿದೆ. ಒಂದೇ ದಿನ 8 ಕೇಸ್ ಗಳು ದಾಖಲಾಗಿವೆ.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಎಂಟು ಜನರಿಗೆ ಕೊರೋನಾ ಸೋಂಕು‌ ದೃಢವಾಗಿದ್ದು, ಇದರಿಂದ ಸೋಂಕಿತರ ಸಂಖ್ತೆ 94ಕ್ಕೆ ಏರಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿ ಬಂದ ಮೋಮಿನಪುರ ಪ್ರದೇಶದ 33 ವರ್ಷದ ಯುವತಿ (P-1080), 15 ವರ್ಷದ ಬಾಲಕಿ (P-1081), 14 ವರ್ಷದ ಬಾಲಕಿ (P-1082), 55 ವರ್ಷದ ಮಹಿಳೆ (P-1083), 60 ವರ್ಷದ ಪುರುಷ (P-1086) ಹಾಗೂ 10 ವರ್ಷದ ಬಾಲಕಿ (P-1087) ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಹುಮನಾಬಾದ ಬೇಸ್-ಮೋಮಿನಪುರ ಕಂಟೇನ್ ಮೆಂಟ್ ಝೋನ್ ಪ್ರದೇಶದಲ್ಲಿ‌ ಕಳೆದ‌ ಮೇ-11 ರಂದು ಕೊರೋನಾ‌ ಸೋಂಕಿನಿಂದ ಮೃತ ವ್ಯಕ್ತಿಯ ಸಂಪರ್ಕದಲ್ಲಿ ಬಂದ ಇದೇ ಪ್ರದೇಶದ 50 ವರ್ಷದ ಮಹಿಳೆಗೂ (P-1085) ಕೋವಿಡ್-19 ಅಂಟುಕೊಂಡಿದೆ.

ಮುಂಬೈನಿಂದ‌ ವಲಸೆ ಬಂದ ಚಿತ್ತಾಪುರ ತಾಲೂಕಿನ ಬೆಳಗೇರಾ ತಾಂಡಾ ಮೂಲದ 30 ವರ್ಷದ ಮಹಿಳೆಗೂ ಕೊರೋನಾ ಸೋಂಕು ದೃಢವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments