Webdunia - Bharat's app for daily news and videos

Install App

ಕೊವಿಡ್​​​ ಪ್ರಕರಣಗಳ ಸಂಖ್ಯೆ ಏರಿಕೆ

Webdunia
ಸೋಮವಾರ, 31 ಅಕ್ಟೋಬರ್ 2022 (17:10 IST)
ರಾಜ್ಯದಲ್ಲಿ ಕೊವಿಡ್​​19ರ ಪ್ರಕರಣಗಳು ಹೆಚ್ಚಳವಾಗ್ತಿದೆ. ಕಳೆದ 24 ಗಂಟೆಗಳಲ್ಲಿ 1326 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ 17,912 ಪ್ರಕರಣಗಳು ಸಕ್ರಿಯವಾಗಿವೆ ಎಂದು ತಿಳಿದು ಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4 ಕೋಟಿಯಾಗಿದೆ. ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 0.04 ರಷ್ಟಿದೆ. ಗುಣಮುಖರಾದ ವರ ಪ್ರಮಾಣ 98.78ರಷ್ಟಿದೆ. ಕೊವಿಡ್​​​ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕಗೊಳ್ತಿದ್ದು, ಜನರು ಮಾಸ್ಕ್​​​​​ ಧರಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಜನ ಜಾಗೃತಿಗೊಳ್ಳುವುದರಿಂದ ಮಾತ್ರ ಕೊವಿಡ್​ ಅನ್ನು ಹಿಮ್ಮೆಟ್ಟಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments