Webdunia - Bharat's app for daily news and videos

Install App

100 ಕೋಟಿ ದಾಟಿದ ಉಚಿತ ಬಸ್‌ ಪ್ರಯಾಣಿಕರ ಸಂಖ್ಯೆ!

Webdunia
ಶನಿವಾರ, 25 ನವೆಂಬರ್ 2023 (14:01 IST)
ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟಿದೆ.ಕಳೆದ ಜೂ.11ರಂದು ಜಾರಿಗೆ ಬಂದ ಶಕ್ತಿ ಯೋಜನೆ ಅಡಿಯಲ್ಲಿ ನ.22ರವರೆಗೆ 100.47 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರತಿದಿನ ಸರಾಸರಿ 60ರಿಂದ 65 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ.ಅಂತಾ ಅಧಿಕಾರಿಗಳು ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments