ನಿವೇಶಕ್ಕಾಗಿ ಶಾಸಕನ ಕಾಲಿಗೆ ಬಿದ್ದ ವೃದ್ಧೆ

Webdunia
ಶನಿವಾರ, 21 ಜುಲೈ 2018 (18:44 IST)
ಅವರು ವಯೋವೃದ್ಧೆ. ಆದರೇನಂತೆ ಅವರ ಸಮಸ್ಯೆ ಹಲವು ವರ್ಷಗಳಿಂದ ಬಗೆ ಹರಿದಿರಲಿಲ್ಲ. ಹೀಗಾಗಿ ಕೊನೆಗೆ ನಡು ರಸ್ತೆಯಲ್ಲಿಯೇ ಶಾಸಕನ ಕಾಲಿಗೆ ಎರಗಿ ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿದರು.

ಮೂಡಿಗೆರೆ ಶಾಸಕನ ಪರಿ ಪರಿಯಾಗಿ ಬೇಡಿಕೊಂಡು ಮಹಿಳೆಯೊಬ್ಬಳು ಕಾಲಿಗೆರಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಕಾಲಿಗೆ ಬಿದ್ದ ಗಿರಿಜನ ಮಹಿಳೆ ಶಿವಮ್ಮ ತಮ್ಮ ಸಮಸ್ಯೆ ಪರಿಹರಿಸಿಕೊಡುವಂತೆ ಮನವಿ ಮಾಡಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಬಳಿ ಶಾಸಕನ ಅಡ್ಡಗಟ್ಟಿ ನಿವೇಶನದ ಬೇಡಿಕೆ ಇಟ್ಟು ಕಾಲಿಗೆ ಬಿದ್ದ ಶಿವಮ್ಮ ವಿನಂತಿಸಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೂರಿಗಾಗಿ ಅಲೆಯುತ್ತಿರುವ ಮಹಿಳೆ, ಶಾಸಕ ಕುಮಾರಸ್ವಾಮಿ ಕಂಡು ಅಡ್ಡಗಟ್ಟಿ ನಿಲ್ಲಿಸಿ ಪ್ರಶ್ನೆಗಳ ಸುರಿಮಳೆ ಹಾಕಿ ಪೇಚಿಗೆ ಸಿಲುಕಿಸಿದ್ದಾಳೆ. ತರಾಟೆಗೂ ತೆಗೆದುಕೊಂಡಿದ್ದಾಳೆ.

ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ  ಮಹಿಳೆಯರ ಕಾಟ ತಪ್ಪಿದಂತಿಲ್ಲ. ಹೋದಲೆಲ್ಲಾ ಸರ್ಕಾರದ ಯೋಜನೆಗಳ ಬಗ್ಗೆ ತರಾಟೆಗೆ ತೆಗೆದುಕೊಳ್ಳುತ್ತಿರುವ ನಾರಿಯರು ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಅನ್ನಭಾಗ್ಯ ಯೋಜನೆ  ಅಕ್ಕಿ ಕಡಿತದ ಬಗ್ಗೆ ನಡುರಸ್ತೆಯಲ್ಲಿ ಬೆವರಿಳಿಸಿದ್ದ ಸುಬ್ಬಮ್ಮ ಎಂಬ ಮಹಿಳೆ ಗಮನ ಸೆಳೆದಿದ್ದರು. ಈಗ ಶಿವಮ್ಮ, ಶಾಸಕರನ್ನು ತರಾಟೆಗೆ ತೆಗೆದುಕೊಂಡು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments