Webdunia - Bharat's app for daily news and videos

Install App

ಸಿದ್ದು ಸೋಲಿಸಲು ಸ್ವಪಕ್ಷ ಸೇರಿ ವಿಪಕ್ಷಗಳ ಪ್ಲಾನ್

Webdunia
ಮಂಗಳವಾರ, 15 ನವೆಂಬರ್ 2022 (10:49 IST)
ಕೋಲಾರ : ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಕೋಲಾರ ಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಅದನ್ನು ಈವರೆಗೂ ಖಚಿತ ಪಡಿಸಿಲ್ಲ.
 
ಕ್ಷೇತ್ರದಲ್ಲಿ ನಾಡಿಮಿಡಿತ ಅರಿಯುವುದಕ್ಕೆ ಬಂದ ಸಿದ್ದರಾಮಯ್ಯ ಭೇಟಿ ಕೊಲಾರ ಕ್ಷೇತ್ರದಲ್ಲಿ ಸಂಚಲನ, ವಿರೋಧಿ ನಾಯಕರಿಗೆ ತಳಮಳ ಆರಂಭವಾಗಿದೆ.

ಹೌದು, ರಾಜ್ಯದಲ್ಲಿ ಈಗ ಚುನಾವಣೆ ಹತ್ತಿರವಾಗುತ್ತಿದ್ದು ದಿನೇದಿನೇ ಚರ್ಚೆಗಳು ಗರಿಗೆದರುತ್ತಿವೆ. ಅದರಲ್ಲೂ ಚಿನ್ನದ ನಾಡು ಕೋಲಾರದ ಜಿಲ್ಲಾ ಕೇಂದ್ರ ಕೋಲಾರ ಈಗ ಸಾಕಷ್ಟು ಗಮನಸೆಳೆಯುತ್ತಿದೆ.

ಕಾರಣ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಾರೆ ಎನ್ನೋದು. ಸ್ಪರ್ದೆಯನ್ನು ಈವರೆಗೂ ಖಚಿತಪಡಿಸದ ಸಿದ್ದು ಸಂಪೂರ್ಣವಾಗಿ ತಳ್ಳಿಯೂ ಹಾಕಿಲ್ಲ. ನಿನ್ನೆ ಕೋಲಾರಕ್ಕೆ ಬಂದಾಗಲೂ ಸಹ ಸ್ಪರ್ದೆ ಖಚಿತ ಪಡಿಸಿಲ್ಲ.

ಆದ್ರೆ ಈಗಾಗಲೆ ವಿರೋಧಿಗಳ ಪಾಳಯದಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಪ್ರತಿಕ್ರಿಯೆಗಳು ಆರಂಭವಾಗಿವೆ. ಸಿದ್ದರಾಮಯ್ಯ ಇಲ್ಲಿಗೆ ಬಂದರೆ ಸೋಲಿಸುತ್ತೇವೆ ಎಂದು ಬಿಜೆಪಿಯ ನಾಯಕರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments