ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ಸಂದೇಶ ರವಾನಿಸಿದ ಮೂಲ ಕಾಂಗ್ರೆಸಿಗರು

Webdunia
ಮಂಗಳವಾರ, 8 ಅಕ್ಟೋಬರ್ 2019 (10:52 IST)
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಇದೀಗ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಮೂಲ ಕಾಂಗ್ರೆಸಿಗರು ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ ಎನ್ನಲಾಗಿದೆ.




 ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಮೂಲ ಕಾಂಗ್ರೆಸ್ ನಾಯಕರು ಹಾಗೂ ವಲಸೆ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ನಡೆಯುತ್ತಿದ್ದು, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆಯವರನ್ನು ಆಯ್ಕೆ ಮಾಡುವಂತೆ ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.


ಸಿದ್ದರಾಮಯ್ಯ ಬೆನ್ನಿಗೆ ನಿಂತ ಶಾಸಕರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಮೂಲ ಕಾಂಗ್ರೆಸಿಗರು, ವಿವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಬೆಂಬಲ ಅಗತ್ಯವಿಇಲ್ಲ. ಸಾಮರ್ಥ್ಯ ಇರುವವರು ವಿವಿರೋಧ ಪಕ್ಷದ ನಾಯಕರಾಗಬಹುದು. ಶಾಸಕರ ಬೆಂಬಲವಿದ್ರೆ ಅವರು ಸಿಎಲ್ ಪಿ ನಾಯಕನಾಗೇ ಉಳಿಯಲಿ ಎಂದು ಹೈಕಮಾಂಡ್ ಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments