Webdunia - Bharat's app for daily news and videos

Install App

ಪಾಸ್ ಪೋರ್ಟ್ ಪರಿಶೀಲನೆಗೆ ಲಂಚ ಪಡೆದ ಪೊಲೀಸ್ ಜೈಲು ಸೇರಿದ

Webdunia
ಮಂಗಳವಾರ, 3 ಮಾರ್ಚ್ 2020 (13:47 IST)
ವ್ಯಕ್ತಿಯೊಬ್ಬರ ಪಾಸ್ ಪೋರ್ಟ್ ಪರಿಶೀಲನೆಗೆ ಲಂಚಕ್ಕೆ ಬೇಡಿಕೆ ಇಟ್ಟು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಪೇದೆಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಲಂಚ ಪಡೆದ ಆರೋಪಿ ಪೇದೆ ಗಿರೀಶ್‍ಗೆ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹರಮಕ್ಕಿಯ ಅಜಿತ್ ಎಂಬುವರಿಗೆ ಪೇದೆ ಗಿರೀಶ್ 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಅದರಲ್ಲಿ 2500 ರೂ. ಲಂಚ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು.

ಈ ಕೇಸ್ ತನಿಖೆ ನಡೆಸಿದ ಚಿಕ್ಕಮಗಳೂರು ನಗರದ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಪೇದೆಯ ಆರೋಪ ಸಾಬೀತಾಗಿದ್ದರಿಂದಾಗಿ ಅಪರಾಧಿಯೆಂದು ಪರಿಗಣಿಸಿ ಶಿಕ್ಷೆಯ ತೀರ್ಪು ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಮುಂದಿನ ಸುದ್ದಿ
Show comments