ಆರಗ ಆಡಳಿತ ನೋಡಿ ಜನರೇ ಉತ್ತರ ಕೊಟ್ಟಿದ್ದಾರೆ- ಡಿಸಿಎಂ ಡಿಕೆಶಿ

Webdunia
ಬುಧವಾರ, 24 ಮೇ 2023 (20:00 IST)
5 ಗ್ಯಾರಂಟಿಗಳ ಇಂಪ್ಲಿಮೆಂಟ್​ ಆಗಬೇಕು ಪ್ರತಿ ಜನಕ್ಕೆ ತಲುಪಬೇಕು.ಶಾಸಕರಾದ ಬಳಿಕ ಹಳೆ ಗುತ್ತಿಗೆದಾರರು ಬರ್ತಾರೆ ಟ್ರ್ಯಾಪ್​ ಆಗಬೇಡಿ.ಎಲ್ಲಾ ಶಾಸಕರು ನಿಮ್ಮ ಕ್ಷೇತ್ರದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಿ, ದ್ವೇಶ, ಅಸೂಯೆ ಇರಬಾರದು ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.ಅಲ್ಲದೆ ಆರಗ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು,ಆರಗನಿಗೂ ಉತ್ತರ ಕೊಡಬೇಕಾಗಿಲ್ಲ, ಆರಗ ಆಡಳಿತ ನೋಡಿ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಆರಗ ಜ್ಞಾನೇಂದ್ರನಿಗೆ ಡಿಸಿಎಂ ಡಿಕೆಶಿವಕುಮಾರ್ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments