ಕೊರೊನಾ ವಾರಿಯರ್ಸ್ ಗೆ ಪುಷ್ಪ ನಮನ ಸಲ್ಲಿಸಿದ ದಾಸನಪುರದ ಜನತೆ

ಶನಿವಾರ, 23 ಮೇ 2020 (10:22 IST)
Normal 0 false false false EN-US X-NONE X-NONE

ಬೆಂಗಳೂರು : ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಪುಪ್ಪ ನಮನ  ಸಲ್ಲಿಸಲಾಗಿದೆ.

 

ಸಿಎಂ ರಾಜಕೀಯ ಕಾರ್ಯದರ್ಶಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ, ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಗಿದೆ. ದಾಸನಪುರದ ಜನರು  ಸಾಮಾಜಿಕ ಅಂತರ ಕಾಯ್ದುಕೊಂಡು ರಸ್ತೆಯುದ್ದಕ್ಕೂ ಹೂವಿನ ಮಳೆ ಹರಿಸಿ ಕೊರೊನಾ ವಾರಿಯರ್ಸ್ ಗೆ ಧನ್ಯವಾದ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವೇತನ ತಾರತಮ್ಯ ನೀತಿಯನ್ನು ಖಂಡಿಸಿ ವೈದ್ಯರ ಮುಷ್ಕರ