Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿಯಲ್ಲಿ ರಾಜ್ಯದ ಜನತೆ; ಆಸ್ಪತ್ರೆಯ ಸಿಬ್ಬಂದಿಗಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್

ಕೊರೊನಾ ಭೀತಿಯಲ್ಲಿ ರಾಜ್ಯದ ಜನತೆ; ಆಸ್ಪತ್ರೆಯ ಸಿಬ್ಬಂದಿಗಳಿಂದ ಟಪ್ಪಾಂಗುಚ್ಚಿ ಡ್ಯಾನ್ಸ್
ಹುಬ್ಬಳ್ಳಿ , ಸೋಮವಾರ, 16 ಮಾರ್ಚ್ 2020 (12:17 IST)
ಹುಬ್ಬಳ್ಳಿ : ಇಡೀ ದೇಶವೇ ಕೊರೊನಾ ಭೀತಿಯಿಂದ ಕಂಗೆಟ್ಟಿರುವಾಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಗಳು ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ್ದಾರೆ.


ಕೊರೊನಾ ಸೋಂಕಿಗೆ ಒಳಗಾಗಿರುವವರ ಚಿಕಿತ್ಸೆಯಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ತೊಡಗಿರುವಾಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್  ಪಕ್ಕದಲ್ಲಿ ಬಸಂತಿ ಬಾ ಹಾಡಿಗೆ ಆಯಾ ಮತ್ತು ಸೂಪರ್ ವೈಸರ್ ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ್ದಾರೆ.


ಆಯಾ, ಸೂಪರ್ ವೈಸರ್ ಡ್ಯಾನ್ಸ್  ವಿಡಿಯೋ ವೈರಲ್ ಆಗಿದ್ದು, ಅವರ ಡ್ಯಾನ್ಸ್ ಗೆ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆಯೇ? ಈ ಬಗ್ಗೆ ಶ್ರೀರಾಮುಲು ಹೇಳಿದ್ದೇನು?