Webdunia - Bharat's app for daily news and videos

Install App

ಅರೆನಗ್ನ ವಿಡಿಯೋ ಮಾಡುತ್ತಿದ್ದವನು ಅರೆಸ್ಟ್

Webdunia
ಮಂಗಳವಾರ, 22 ನವೆಂಬರ್ 2022 (18:26 IST)
ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಮಾಡುತ್ತಿದ್ದ ಪಾಪಿ ಕೊನೆಗೂ ಅರೆಸ್ಟ್ ಆಗಿದ್ದಾನೆ. ಹೊಸಕೆರೆ ಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ BBA ವ್ಯಾಸಂಗ ಮಾಡುತ್ತಿದ್ದ ಶುಭಂ.M.ಆಜಾದ್ ಎಂಬ ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿಡಿಯೋ ಮಾಡ್ತಿದ್ದ. ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಫಿಕ್ಸ್ ಮಾಡಿ 1,200ಕ್ಕೂ ಅಧಿಕ ವಿಡಿಯೋ ಹಾಗೂ ಫೋಟೋವನ್ನು ಚಿತ್ರೀಕರಿಸಿದ್ದ. ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಲು ಹೋದಾಗ ಯುವತಿಯರು ಶುಭಂ ಅನ್ನು ನೋಡುತ್ತಾರೆ, ಇದರಿಂದ ಭಯಗೊಂಡ ಶುಭಂ ತಕ್ಷಣ ಅಲ್ಲಿಂದ ಎಸ್ಕೇಪ್​ ಆಗುತ್ತಾನೆ. ಸಿಸಿಟಿವಿ ಕ್ಯಾಮರಾ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ, ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ