Webdunia - Bharat's app for daily news and videos

Install App

ಸಾಗುವಾನಿ ತುಂಡು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

Webdunia
ಶನಿವಾರ, 12 ಜನವರಿ 2019 (16:56 IST)
ಅಕ್ರಮವಾಗಿ ಸಾಗುವಾನಿ ತುಂಡುಗಳನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಮುತ್ತಿನಕೊಪ್ಪ ಗ್ರಾಮದ ಬೇಬಿ ಬಂಧಿತ ಆರೋಪಿ. ಬಂಧಿತ ಆರೋಪಿ ಬೊಲೆರೋ ವಾಹನದಲ್ಲಿ ಅಡಿಕೆ ಸಿಪ್ಪೆ ಹಾಕಿಕೊಂಡು 9 ಸಾಗುವಾನಿ ತುಂಡುಗಳನ್ನು ಸಾಗಿಸುತ್ತಿದ್ದ.

ಈ ವೇಳೆ ಎನ್.ಆರ್.ಪುರ ಉಪಅರಣ್ಯ ವಲಯಾಧಿಕಾರಿ ಸೋಮಶೇಖರ್ ದಾಳಿ ಮಾಡಿ ವ್ಯಕ್ತಿಯನ್ನ ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯಿಂದ ಅರಣ್ಯಾಧಿಕಾರಿಗಳು ಒಂದು ಲಕ್ಷ ಬೆಲೆ ಬಾಳುವ 9 ಸಾಗುವಾನಿ ತುಂಡುಗಳನ್ನ ವಶ ಪಡೆಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments