Daily Horoscope
✕

ತಡೆಗೋಡೆಯ ಗೇಟ್ ಒಡೆದು ಹಾಕಿದ ಪೈಲಟ್

Webdunia
ಮಂಗಳವಾರ, 22 ಆಗಸ್ಟ್ 2023 (18:26 IST)
ಡೆನ್ವರ್​​ನ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಏರ್​ಲೈನ್ಸ್​ನ ಪೈಲಟ್​ ಒಬ್ಬ ಪಾರ್ಕಿಂಗ್ ಸ್ಥಳದಲ್ಲಿದ್ದ ತಡೆಗೋಡೆಯ ಗೇಟ್​ಗೆ ಕೊಡಲಿಯಿಂದ ಒಡೆದು ಸಿಕ್ಕಿಬಿದ್ದಿದ್ದಾನೆ. 63 ವರ್ಷದ ಕೆನ್ನತ್ ಹೆಂಡರ್ಸನ್ ಎನ್ನುವ ವ್ಯಕ್ತಿ ಕೊಡಲಿಯನ್ನು ಎತ್ತಿಕೊಂಡು ನಿರ್ಗಮನದ ಗೇಟ್ ಕಡೆ ತೆರಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನಂತರ ಕೊಡಲಿಯಿಂದ ಪಾರ್ಕಿಂಗ್ ಗೇಟ್​ಗೆ 20 ಬಾರಿ ಹೊಡೆದಿದ್ದು, ಪರಿಣಾಮ ಗೇಟ್ ಬಾಗಿಲು ಮುರಿದಿದೆ. ತಡೆಗೋಡೆಯ ಗೇಟ್​ನ್ನು ಮುರಿದು ಸ್ಥಳದಿಂದ ಹೋಗಲು ಯತ್ನಿಸಿದಾಗ ಅಲ್ಲಿಯೇ ಇದ್ದ ಇನ್ನೊಬ್ಬ ಉದ್ಯೋಗಿ ಆತನಿಂದ ಕೊಡಲಿಯನ್ನು ತೆಗೆದುಕೊಂಡಿದ್ದಾನೆ. ನಂತರ ಆ ಪೈಲಟ್​ನನ್ನ ಡೆನ್ವರ್ ಪೊಲೀಸರು ಹತ್ತಿರದ ಮೈದಾನದಲ್ಲಿ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನಕ್ಕೆ ಕುಮ್ಮಕ್ಕು; ಅರ್ಜಿ ನಮೂನೆ 7ರ ದುರುಪಯೋಗದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ

ಬಸ್ ಪ್ರಯಾಣ ದರದ ವಿರುದ್ಧ ಭಿಕ್ಷೆ ಪಾತ್ರೆ ಹಿಡಿದು ಪ್ರತಿಭಟನೆ ಮಾಡಿದ ಬಿಜೆಪಿ

ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ 22 ಮತ್ತು 24 ಕ್ಯಾರಟ್ ಬಂಗಾರದ ಬೆಲೆ ಎಷ್ಟಿದೆ

ಹೌದಪ್ಪಾ ನಾನು ಹಳ‍್ಳಿ ಗುಗ್ಗು, ರೈತರ ಮಗ.. ಪ್ರಿಯಾಂಕ್ ಖರ್ಗೆಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು

ಮುಂದಿನ ಸುದ್ದಿ
Show comments