ದತ್ತಪೀಠದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚು ವಿಫಲ

Webdunia
ಸೋಮವಾರ, 4 ಡಿಸೆಂಬರ್ 2017 (17:44 IST)
ದತ್ತಜಯಂತಿಯ ಸಂದರ್ಭದಲ್ಲಿ ಕೋಮುಗಲಭೆ ಸೃಷ್ಟಿಸಲು ರೂಪಿಸಿರುವ ಸಂಚು ದಕ್ಷ ಪೊಲೀಸ್ ಇಲಾಖೆಯಿಂದ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ದತ್ತಪೀಠದಲ್ಲಿ ಅಹಿತಕರ ವಾತಾವರಣ ಎದುರಾದಲ್ಲಿ ಪೆಟ್ರೋಲ್ ಬಾಂಬ್‌‍ಗಳನ್ನು ಎಸೆದು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ತೆಗೆದುಕೊಂಡು ಹೋಗುವ ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ದತ್ತಪೀಠದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಕೋಮುಗಲಭೆಗೆ ಕಾರಣವಾಗುತ್ತಿತ್ತು. ತದನಂತರ ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿತ್ತು ಕೆಲ ವಿಚ್ಚಿದ್ರಕಾರಿ ಶಕ್ತಿಗಳು ಇಂತಹ ಸಮಯಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments