Daily Horoscope
✕

ಬೆಂಕಿಯಲ್ಲಿ ಅರಳಿದ ಬಿಂದು

Webdunia
ಬುಧವಾರ, 20 ಮಾರ್ಚ್ 2019 (17:06 IST)
ಬೆಂಕಿಯಲ್ಲಿ ಅರಳಿದ ಬಿಂಧುಜ 12 ಚಿನ್ನದ ಪದಕ ಪಡೆದು ಉತ್ತಮ ಸಾಧನೆ ತೋರಿ ಪ್ರಶಂಸೆಗೆ ಪಾತ್ರವಾಗಿದ್ದಾಳೆ.

ಪಶು ವಿಶ್ವವಿದ್ಯಾಯದಲ್ಲಿ ಹನ್ನೆರಡು ಚಿನ್ನದ ಪದಕ ಗೆದ್ದ ಬಿಂಧುಜ ಗಮನ ಸೆಳೆದಿದ್ದಾರೆ.  
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಬಿಂಧುಜ, ತನ್ನ ಹಳ್ಳಿಯಲ್ಲೇ ಬಾಲ್ಯದ ವಿದ್ಯಾಭ್ಯಾಸ ಮಾಡಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡ ಯುವತಿ, ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಕೃಷಿ  ಕಾರ್ಮಿಕ ವೆಂಕಟೇಶ್ ಎಂಬುವರ ಮಗಳಾಗಿದ್ದಾಳೆ.

ಪಶು ವಿವಿಯಲ್ಲಿ 12 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಇಡೀ ಜಿಲ್ಲೆಗೆ  ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ಬರೇಲಿಯಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಬಿಂಧುಜ ಈಗ ಎಲ್ಲರ  ಪ್ರಶಂಸೆಗೆ ಪತ್ರಳಾಗಿದ್ದಾಳೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments