Webdunia - Bharat's app for daily news and videos

Install App

ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಬಂಧನ

Webdunia
ಶನಿವಾರ, 25 ನವೆಂಬರ್ 2023 (21:00 IST)
ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ.

ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಇನ್ನು ವಿಷಯ ತಿಳಿದ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದು,ಆರೋಪಿಯನ್ನ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments