Daily Horoscope
✕

ಕಳ್ಳನನ್ನ ಅಟ್ಟಾಡಿಸಿ ಹಿಡಿದ ಪೊಲೀಸ್ ; ಕಾರ್ಯಾಚರಣೆ ವೀಡಿಯೋ ವೈರಲ್

Webdunia
ಗುರುವಾರ, 13 ಜನವರಿ 2022 (21:12 IST)
ಮಂಗಳೂರು:  ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಪೊಲೀಸರು‌ ಹಿಡಿದಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಇರುವ ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಹಾಗೂ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಸಾಹಸಿಕವಾಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.
 
ಈ ಮೊದಲು ಮಾಹಿತಿ ತಿಳಿದ ನಗರ ಪೊಲೀಸ್ ಕಮಿಷನರ್ ಶಶಿಕಾಂತ್‌ ಅವರು  ಆರೋಪಿಯನ್ನು ಹಿಡಿಯಲು ಸೂಚನೆ, ಮಾರ್ಗದರ್ಶನ‌ ನೀಡಿದ್ದರು. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಹಿಡಿದು, ಆತನಿಂದಲೇ ಪ್ಲ್ಯಾನ್ ಮಾಡಿಸಿ ಇನ್ನಿಬ್ಬರನ್ನು ಬಲೆಗೆ ಕೆಡವಲು ಮುಂದಾಗಿದ್ದಾರೆ.
 
ಆದರೆ, ಪೊಲೀಸರ ಯುಕ್ತಿ ಗೊತ್ತಾಗಿ  ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ನಷ್ಟು ದೂರ ಓಡಿ ಕಳ್ಳನನ್ನು ಹಿಡಿಯಲು ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಬಳಿಕ ಇನ್ನಿಬ್ಬರೂ ʼಪೊಲೀಸ್‌ ಬಲೆʼಗೆ ಬಿದ್ದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments