Daily Horoscope
✕

ಪೊಲೀಸ್ ಆಯುಕ್ತರೇ ಆ ಕೆಲಸ ಮಾಡೋದಾ

Webdunia
ಬುಧವಾರ, 8 ಜನವರಿ 2020 (15:03 IST)
ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಸಾರಿಗೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘಿಸಿದ್ದಾರೆ. ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್‌.ದೀಲಿಪ್ ಅವರೇ ಸಂಚಾರಿ  ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಂಗ್ ರೂಟ್ ನಲ್ಲಿ ಯೂ ಟರ್ನ್ ಮಾಡುವ ಮೂಲಕ ಹು-ಧಾ ಮಹಾನಗರ ಪೊಲೀಸ ಕಮಿಷನರ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಒನ್ ವೇ ಇದ್ದರೂ ಕೂಡಾ ಪೊಲೀಸ್ ಆಯುಕ್ತರ ಕಾರು ಅಲ್ಲೇ ಸಂಚರಿಸಿದೆ.

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ಸ್ಥಳಕ್ಕೆ ಬಂದಿದ್ದ ಆಯುಕ್ತರು, ಒನ್ ವೇ ಇದ್ದರೂ ಕೂಡ ಯಾವುದೇ ಸಂಚಾರಿ ನಿಯಮ ಪಾಲಿಸದೇ ಸಂಚಾರ ನಿಯಮವನ್ನು ಗಾಳಿಗೆ ತೂರಿದ್ದಾರೆ ಅಂತ ದೂರಲಾಗಿದೆ.

ಅಲ್ಲದೇ ರಾಂಗ್ ರೂಟ್ ನಲ್ಲಿ ಯೂ ಟರ್ನ್ ತೆಗದುಕೊಂಡ ಆಯುಕ್ತರ ಕಾರು ಹಾಗೂ ಬೆಂಗಾವಲು ಪಡೆಯ ಕಾರುಗಳ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments